ಹಾಸನ ಜಿಲ್ಲೆಯ ನುಗ್ಗೆಹಳ್ಳಿಯ ಯುವಕ ಅಂಗಾಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ

0

ಹಾಸನ:ನಾರಾಯಣ ಗೌಡ (17) ಡಿಸೆಂಬರ್ 6ರಂದು ಕಾಲೇಜಿಗೆ ತೆರಳೊ ವೇಳೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದನು. , ನಾರಾಯಣ ಗೌಡನ ತೆಲೆಗೆ ಗಂಭೀರ ಗಾಯವಾದ ಹಿನ್ನೆಲೆ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆ ವೈದ್ಯರು ಅಂಗಾಂಗ ದಾನದ ಬಗ್ಗೆ ಪೋಷಕರಿಗೆ ಮನವರಿಕೆ ಮಾಡಿದ್ದರು. ಹೀಗಾಗಿ

ನಾರಾಯಣ ಗೌಡನ ಪೋಷಕರು ಒಳ್ಳೆಯ ಕೆಲಸಕ್ಕೆ ಹಿಂದೆ ಮುಂದೆ ಯೋಚಿಸದೆ ನಿರ್ಧರಿಸಿ ಶ್ರೇಷ್ಠ ತೆ ಮೆರೆದರು ,  ಇತ್ತೀಚೆಗೆ ಡಾ.ಪುನೀತ್ ಸಾವಿನ ನಂತರ ಅಂಗಾಗ ದಾನ ಹೆಚ್ಚಾಗುತ್ತಿದ್ದು, ಇದರಿಂದ ಹಲವು ಕುಟುಂಬಗಳು ಪ್ರೇರಣೆಗೊಂಡು ಅಂಗಾಗ ದಾನ ಮಾಡುತ್ತಿವೆ. , ಹೀಗೆ

ಜಿಲ್ಲೆಯ ಚನ್ನರಾಯಪಟ್ಟಣ  ತಾಲ್ಲೂಕಿನ ನುಗ್ಗೆಹಳ್ಳಿಯ ಯುವಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ. ಗ್ರಾಮದ ನಾರಾಯಣ ಗೌಡ (17) ಎಂಬ ಯುವಕ ಬಾಳಿ ಬದುಕ ಬೇಕಾದವನು , ಅಸದರೆ ಡಿಸೆಂಬರ್ 6ರಂದು ಕಾಲೇಜಿಗೆ ತೆರಳೊ ವೇಳೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದವನು ಉಳಿಯಲಿಲ್ಲ. , ನಾರಾಯಣ ಗೌಡನ ತೆಲೆಗೆ ಗಂಭೀರ ಗಾಯವಾದ ಹಿನ್ನೆಲೆ

ಮೆದುಳು ಅದಾಗಲೇ ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆ ವೈದ್ಯರು ಅಂಗಾಂಗ ದಾನದ ಬಗ್ಗೆ ಎಳೆ ಎಳೆಯಾಗಿ ಪೋಷಕರಿಗೆ ಮನವರಿಕೆ ಮಾಡಿದ್ದರು. ಹೀಗಾಗಿ ನಾರಾಯಣ ಗೌಡನ ಪೋಷಕರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಿದ್ದಾರೆ. , ರಮೇಶ್ ಮತ್ತು ರಾಧಾ ದಂಪತಿ ಮಗನ ಅಂಗಾಂಗ ದಾನಮಾಡಿ ಸಾರ್ಥಕತೆ ಮೆರೆದಿದ್ದಾರೆ. ವೈದ್ಯರು

(ಡಿ.10) ಮಧ್ಯಾಹ್ನದ ವೇಳೆಗೆ ಅಂಗಂಗ ದಾನ ಪ್ರಕ್ರಿಯೆ ಸಂಪೂರ್ಣ ಪೂರೈಸಿ ಮೃತದೇಹ ಹಸ್ತಾಂತರ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here