ಇದೇ ಜನವರಿ 8 ರಂದು ಆಲೂರು ಸಮೀಪ ಕಾರು ಡಿಕ್ಕಿಯಾಗಿ ಗಾಯಗೊಂಡಿದ್ದ ಚಂದ್ರುಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ., ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊಲ್ಲಹಳ್ಳಿಯ ಚಂದ್ರು ( 17 ವರ್ಷ ) ಎಂಬ ವಿದ್ಯಾರ್ಥಿ ಅಪಘಾತದಲ್ಲಿ ಗಾಯಗೊಂಡು ಬ್ರೇನ್ ಡೆಡ್ ಆಗಿತ್ತು. ಇದರಿಂದ .
ಆತನ ಪೋಷಕರು ಮಗನ ಅಂಗಾಂಗ ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. , ಇದೀಗ ಮೆದುಳು ನಿಷ್ಕ್ರಿಯ ಗೊಂಡಿದ್ದರಿಂದ ಪೋಷಕರಾದ ಹೊಲ್ಲಹಳ್ಳಿಯ ಸೋಮಶೇಖರ್ ಮೀನಾಕ್ಷಿ ದಂಪತಿ ಮಗನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. , (ಜ.13) ಬೆಂಗಳೂರಿನಲ್ಲಿ ಅಂಗಾಂಗ ದಾನ ಮಾಡಲಾಗಿ , ಇಂದು ಜ.14
ಆಲೂರಿನ ತಾಲೂಕು ಮೈದಾನದಲ್ಲಿ ತಾಲ್ಲೂಕಿನ ಜನತೆ ಅಗಲಿದ ವಿದ್ಯಾರ್ಥಿಗೆ ಅಂತಿಮ ನಮನ ಸಲ್ಲಿಸಿದ್ದು ., ಮಗನ ಸಾವಿನ ನೋವಿನಲ್ಲಿಯೂ ಅಂಗಾಗ ದಾನ ನಿರ್ಧಾರ ಮಾಡಿರುವುದು ಮತ್ತೊಬ್ಬರಿಗೆ ಮಾದರಿ ., ವಿಷಯ ಗಮನಾರ್ಹವಾದುದು , ಶೇರ್ ಮಾಡಿ ಸಾರ್ಥಕತೆ ಮೆರೆಯೋಣ.