Sakleshpur

ವಿದ್ಯಾರ್ಥಿಗಳೆಲ್ಲರೂ 28 ವರ್ಷಗಳ ನಂತರ ಒಟ್ಟಿಗೆ ಸೇರಿದ ಸಂತೋಷ

By Hassan News

May 01, 2023

ಸ್ವಾಮಿ ವಿವೇಕಾನಂದ ಪ್ರೌಢಶಾಲೆ ವಣಗೂರು ಶಾಲೆಯ 1994 95ನೇ ಸಾಲಿನ ವಿದ್ಯಾರ್ಥಿಗಳ ಸಮಾಗಮ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ದೇವ್ಸ್ ರೆಸಾರ್ಟ್ ಶನಿವಾರ ಸಂತೆ ಇಲ್ಲಿ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ

ಶಿಕ್ಷಕರಿಗೆ ಗೌರವ ವಂದನೆಯನ್ನು ಸಲ್ಲಿಸಲಾಯಿತು ಮತ್ತು ವಿದ್ಯಾರ್ಥಿಗಳೆಲ್ಲರೂ 28 ವರ್ಷಗಳ ನಂತರ ಒಟ್ಟಿಗೆ ಸೇರಿ ಸಂತೋಷವನ್ನು ಹಂಚಿಕೊಳ್ಳಲಾಯಿತು