ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಆದಿಚುಂಚನಗಿರಿ ಕಾಲೇಜು ವಿದ್ಯಾರ್ಥಿಗಳ ಪಾರುಪತ್ಯ ಮೇಲುಗೈ

0

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದ ವಿವಿಧ ವಿಭಾಗಗಳಲ್ಲಿ ನಗರದ ಆದಿಚುಂಚನಗಿರಿ ವಿಜ್ಞಾನ ಪದವಿಪೂರ್ವ ಕಾಲೇಜು ಹೆಚ್ಚು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.

ಬಾಲಕರ ವಾಲಿಬಾಲ್‌ನಲ್ಲಿ ಸತತ 5ನೇ ಬಾರಿಗೆ ಪ್ರಥಮ ಸ್ಥಾನ ಪಡೆದಿದೆ. ಉದ್ದ ಜಿಗಿತ ಪ್ರಥಮ ಸ್ಥಾನ, 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಬಾಲಕಿಯರ ವಿಭಾಗದಲ್ಲಿ ಎಸ್. ಐಶ್ವರ್ಯ 100 ಮೀಟರ್ ಹಾಗೂ 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಬಾಲಕಿಯರ ವಿಭಾಗದಲ್ಲಿ ವೈಯಕ್ತಿಕ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.

LEAVE A REPLY

Please enter your comment!
Please enter your name here