41ನೇ ಮಾಸ್ಟರ್ ಅಥ್ಲೆಟಿಕ್ ಚಾಂಪಿಯನ್‌ ಶಿಪ್‌ನಲ್ಲಿ ಹಾಸನದ ಭಾರತಿಗೆ ಚಿನ್ನ ಬೆಳ್ಳಿ ಪದಕ

0

ಹಾಸನ / ಉಡುಪಿ: ಹಾಸನ ಜಿಲ್ಲೆಯ ಹೆಮ್ಮೆಯ ಪುತ್ರಿ H.L. ಭಾರತಿ ಅವರು ‘ ಉಡುಪಿ ಮಾಸ್ಟರ್‌ ಅಥ್ಲೆಟಿಕ್‌ ಅಸೋಸಿಯೇಷನ್‌ ‘ ಇತ್ತೀಚೆಗೆ ಉಡುಪಿಯ ಮಹಾತ್ಮಾ ಗಾಂಧಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ 41ನೇ ಮಾಸ್ಟರ್ ಅಥ್ಲೆಟಿಕ್ ಚಾಂಪಿಯನ್‌ ಶಿಪ್‌ನಲ್ಲಿ ಹಾಸನ ನಗರದ ಅಂತರರಾಷ್ಟ್ರೀಯ ಕ್ರೀಡಾ‍ಪಟವಾದ ಇವರು ಡಿಸ್ಕಸ್‌ ಥ್ರೋ ಹಾಗೂ ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ, ಗುಂಡು ಎಸೆತದಲ್ಲಿ ಬೆಳ್ಳಿಯ ಪದಕ ಪಡೆದಿದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ . 2022ರ ಫೆಬ್ರುವರಿಯಲ್ಲಿ ಹೈದರಾಬಾದ್‌ನಲ್ಲಿ ನಡೆಯುವ ನ್ಯಾಷನಲ್ ಅಥ್ಲೆಟಿಕ್ ಮೀಟ್‌ಗೆ ಆಯ್ಕೆಯಾಗಿದ್ದು ಭರ್ಜರಿ ತಾಲೀಮು ನಡೆಸುತ್ತಿದ್ದಾರೆ..

hiddenachievershassan #hassanachievers #hassan #hassannews

LEAVE A REPLY

Please enter your comment!
Please enter your name here