ಹಾಸನ/ಬೆಂಗಳೂರು : ಪ್ಯಾನ್ ಇಂಡಿಯಾ ಮಾಸ್ಟರ್ಸ್ ಗೇಮ್ಸ್ ಫೆಡರೇಷನ್ ವತಿಯಿಂದ ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮೊದಲ ವರ್ಷದ ಮಾಸ್ಟರ್ಸ್ ಇಂಡಿಯಾ ಗೇಮ್ಸ್-2022 ರಲ್ಲಿ ಹಾಸನದ ಅನಿಲ್ಕುಮಾರ್ 46 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಐದು ಕಿ.ಮೀ. ಓಟದ ಸ್ಪರ್ಧೆಯಲ್ಲಿ ಚಿನ್ನ ಹಾಗೂ ಸ್ಲೋ ರೇಸ್ನಲ್ಲಿ ಕಂಚಿನ ಪದಕ ಪಡೆಯುವ ಮೂಲಕ ಆಸ್ಟ್ರೇಲಿಯಾದಲ್ಲಿ ನಡೆಯುವ ಅಂತರರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ