ಹಾಸನದ ಬಾಕ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಿ ಹಾಸನ ಜಿಲ್ಲೆಗೆ ಪ್ರಥಮ ಸ್ಥಾನ ಮತ್ತು ದ್ವಿತೀಯ

0

ಬೆಂಗಳೂರಿನ ಎಚ್ ಎಂಟಿ ಗ್ರೌಂಡ್ ನಲ್ಲಿ ಇದೇ ಅಕ್ಟೋಬರ್ 14 ರಿಂದ 16ರವರೆಗೆ ಕರ್ನಾಟಕ ರಾಜ್ಯ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶನ್ ವತಿಯಿಂದ ನಡೆದ ರಾಜ್ಯ ಮಟ್ಟದ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಹಾಸನದ ಬಾಕ್ಸಿಂಗ್ ವಿದ್ಯಾರ್ಥಿಗಳು ಭಾಗವಹಿಸಿ ಹಾಸನ ಜಿಲ್ಲೆಗೆ ಪ್ರಥಮ ಸ್ಥಾನ ಮತ್ತು ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದಿದು ವಿಜೇತ ಕ್ರೀಡಾಪಟುವಿಗೆ ಇಂದು ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ನ ಉಪಾಧ್ಯಕ್ಷರಾದ ಡಾ ಮಂಜೇಗೌಡ ಅವರು ಪದಕ ವಿತರಣೆ ಮಾಡಿದ್ದು
ಹಾಸನದಲ್ಲೂ

ಬಾಕ್ಸಿಂಗ್ ಕ್ರೀಡೆಯ ಬೆಳವಣಿಗೆ ಯಲ್ಲಿ ಮತ್ತೊಂದು ಮೈಲಿಗಲ್ಲು ಇದಾಗಿದು
ವಿಜೇತ ಕ್ರೀಡಾಪಟುವಿಗೆ ಹಾಸನ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ಮೊಹಮ್ಮದ್ ಆರಿಫ್ ಅಭಿನಂದನೆಗಳನ್ನು ತಿಳಿಸಿರುತ್ತಾರೆ

LEAVE A REPLY

Please enter your comment!
Please enter your name here