ಕರ್ನಾಟಕ ಎಸ್‍ಎಸ್‍ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಬಿಡುಗಡೆ :, ಈ ಬಾರಿ ನಾಲ್ಕು ವಿದ್ಯಾರ್ಥಿಗಳಗೆ 625ಕ್ಕೆ 625 ಅಂಕಗಳನ್ನು . , ಚಿತ್ರದುರ್ಗ ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದರೆ , ಎರಡನೆಯ ಜಿಲ್ಲೆ ಮಂಡ್ಯ, ಮೂರನೇ ಜಿಲ್ಲೆ ಹಾಸನ ಜಿಲ್ಲೆಯಾಗಿದೆ. ಬೆಂಗಳೂರು ಗ್ರಾಮಾಂತರ ನಾಲ್ಕನೇ ಸ್ಥಾನದಲ್ಲಿ ಇದೆ. ಕೊನೆಯ ಸ್ಥಾನದಲ್ಲಿ ಯಾದಗಿರಿ ಜಿಲ್ಲೆ ಇದೆ . ಒಟ್ಟಾರೆ 7 ಲಕ್ಷದ 619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು . ಬಾಲಕರು ಶೇ80ರಷ್ಟು ಜಿಲ್ಲಾ ಅನುಸಾರ ರ್ಯಾಂಕಿಂಗ್ ಇಂತಿದೆ ;
ಚಿತ್ರದುರ್ಗ 96.80%, ಹಾಸನ 96.68%, ಮಂಡ್ಯ 96.74%, ಯಾದಗಿರಿ 75.49% ರಷ್ಟು ಫಲಿತಾಂಶಗಳನ್ನು ಪಡೆದಿದೆ. ಬೆಂಗಳೂರು ವಿದ್ಯಾರ್ಥಿ ಭೂಮಿಕಾ ಪೈ 625ಕ್ಕೆ 625, ಯಶಸ್ ಗೌಡ 625ಕ್ಕೆ 625, ಹಾಗೂ ವಿಜಯಪುರ ವಿದ್ಯಾರ್ಥಿ ಭೀಮನಗೌಡ ಬಿರಾದರ್ 625ಕ್ಕೆ 625 ಅಂಕಗಳನ್ನು ಪಡೆದು ಮೊದಲಿಗರಾಗಿದ್ದಾರೆ . , ರಾಜ್ಯದ 8 ಲಕ್ಷ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಬಿಡುಗಡೆಯಾಗಿದ್ದು … ಬೆಳಗ್ಗೆ 11 ಗಂಟೆಗೆ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್ karresults.nic.in ನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಯಿತು. , ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಕೈಗೊಳ್ಳಲಾಗಿತ್ತು ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿ . ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಬಂದ ಉತ್ತರ ಪತ್ರಿಕೆಗಳನ್ನು ತಿದ್ದಲು
63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿ . , ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್(SMS) ಮೂಲಕ ಫಲಿತಾಂಶವನ್ನು ಕಳುಹಿಸಲಾಗುತ್ತಿದೆ. ಮೊಬೈಲ್ ನಲ್ಲೂ ವಿದ್ಯಾರ್ಥಿಗಳು ತಮ್ಮ ರಿಸಲ್ಟ್ ಪಡೆಯಬಹುದಾಗಿದ್ದು . , ವಿದ್ಯಾರ್ಥಿಗಳು ಫಲಿತಾಂಶ ನೋಡುವುದು ಹೀಗೆ ? , ಮೊದಲು ವಿದ್ಯಾರ್ಥಿಗಳು karresults.nic.in ಅಧಿಕೃತ ವೆಬ್‌ಸೈಟ್ ತೆರೆಯಬೇಕು. ,ಮುಖಪುಟದಲ್ಲಿ ಕರ್ನಾಟಕ ಎಸ್‌ಎಸ್‌ಎಲ್‌ಸಿ 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಬೇಕು , ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ನೀಡಿ ಪಡೆಯಬಹುದು .