28.09.2020ರಂದು ನಡೆಯಬೇಕಿರುವ
SSLC ಪೂರಕ ಪರೀಕ್ಷೆ ಮುಂದೂಡಿಕೆ

0

ದಿನಾಂಕ:28.09.2020ರಂದು ನಡೆಯಬೇಕಿರುವ
SSLC ಪೂರಕ ಪರೀಕ್ಷೆಯ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಹಿಂದೂಸ್ತಾನಿ ಸಂಗೀತ ವಿಷಯದ ಪರೀಕ್ಷೆಯನ್ನು ಮುಂದೂಡಲಾಗಿದೆ
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ದಿನಾಂಕ:28.09.2020ರಂದು ವಿವಿಧ ರೈತ ಸಂಘಗಳು ಮತ್ತು ಇತರ ಸಂಘಟನೆಗಳಿಂದ ರಾಜ್ಯವ್ಯಾಪ್ತಿ ಬಂದ್‌ಗೆ ಕರೆ ನೀಡಿರುವುದು ಮಾಧ್ಯಮಗಳಲ್ಲಿ ಭಿತ್ತರವಾಗಿರುವ ಹಿನ್ನೆಲೆಯಲ್ಲಿ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:28.09.2020ರಂದು ನಡೆಯಬೇಕಾಗಿದ್ದ ವಿಜ್ಞಾನ, ರಾಜ್ಯಶಾಸ್ತ್ರ ಮತ್ತು ಕರ್ನಾಟಕ ಸಂಗೀತ | ಹಿಂದೂಸ್ತಾನಿ ಸಂಗೀತ ವಿಷಯಗಳ ಪರೀಕ್ಷೆಯನ್ನು ದಿನಾಂಕ:29.09.2020 ಮುಂದೂಡಲಾಗಿದೆ

LEAVE A REPLY

Please enter your comment!
Please enter your name here