ರಾಜ್ಯಮಟ್ಟಕ್ಕೆ ಆಯ್ಕೆ

0

ಹಾಸನದಲ್ಲಿ ನಡೆದ ಜಿಲ್ಲಾಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಚೆಸ್ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ತೋರಿಸಿದ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಬೇತೇಲ್ ಪಬ್ಲಿಕ್ ಸ್ಕೂಲಿನ ವಿದ್ಯಾರ್ಥಿನಿ ನಿಸರ್ಗ.ಜೆ. 9ನೇ ತರಗತಿ. ಇವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವರಿಗೆ ಅಭಿನಂದನೆಗಳು

LEAVE A REPLY

Please enter your comment!
Please enter your name here