ಪದವಿ ತರಗತಿಗಳಿಗೆ ಪ್ರವೇಶಾತಿ
ಹಳೇಬೀಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪದವಿ ತರಗತಿಗಳಿಗೆ ಪ್ರವೇಶಾತಿ ಆರಂಭ , ಬಿಎ ತರಗತಿಯಲ್ಲಿ ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಕನ್ನಡ ವಿಷಯಗಳಲ್ಲಿ ಆಯ್ಕೆ ಮಾಡಿಕೊಂಡು ಅಧ್ಯಯನ ಮಾಡಲು ಅವಕಾಶವಿದೆ. ಜೊತೆಗೆ ಬಿಕಾಂ ಹಾಗೂ ಬಿಬಿಎ ಓದುವುದಕ್ಕೂ ಅವಕಾಶವಿದೆ.
![](https://hassananews.com/wp-content/uploads/2022/07/IMG_20220701_085020_147.jpg)
ದಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥೀಗಳು ಆನ್ಲೈನ್ ನಲ್ಲಿ ಅರ್ಜಿಸಲ್ಲಿಸಿ ಕಾಲೇಜಿನಲ್ಲಿ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗೆ 9886642028, 9845014132, 9640528719, 9448805184, 9900574264 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು
– ಪ್ರಾಂಶುಪಾಲ ಎಚ್.ಎನ್.ಹೆಮೇಶ್ (ಹಳೇಬೀಡು)