ಹಳೇಬೀಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪದವಿ ತರಗತಿಗಳಿಗೆ ಪ್ರವೇಶಾತಿ ಆರಂಭ

0

ಪದವಿ ತರಗತಿಗಳಿಗೆ ಪ್ರವೇಶಾತಿ

ಹಳೇಬೀಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪದವಿ ತರಗತಿಗಳಿಗೆ ಪ್ರವೇಶಾತಿ ಆರಂಭ , ಬಿಎ ತರಗತಿಯಲ್ಲಿ ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಕನ್ನಡ ವಿಷಯಗಳಲ್ಲಿ ಆಯ್ಕೆ ಮಾಡಿಕೊಂಡು ಅಧ್ಯಯನ ಮಾಡಲು ಅವಕಾಶವಿದೆ. ಜೊತೆಗೆ ಬಿಕಾಂ ಹಾಗೂ ಬಿಬಿಎ ಓದುವುದಕ್ಕೂ ಅವಕಾಶವಿದೆ.

ದಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥೀಗಳು ಆನ್ಲೈನ್ ನಲ್ಲಿ ಅರ್ಜಿಸಲ್ಲಿಸಿ ಕಾಲೇಜಿನಲ್ಲಿ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗೆ 9886642028, 9845014132, 9640528719, 9448805184, 9900574264 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು

– ಪ್ರಾಂಶುಪಾಲ ಎಚ್.ಎನ್.ಹೆಮೇಶ್ (ಹಳೇಬೀಡು)

LEAVE A REPLY

Please enter your comment!
Please enter your name here