ಸುಭಾಷ್ ಚಂದ್ರಬೋಸ್ ಅವರ 125 ಜನ್ಮ ಜಯಂತೋತ್ಸವಕ್ಕೆ ಹಾಸನದ ಯುವ ಪ್ರತಿಭೆಗಳ ಹೊಸ ಆಲ್ಬಮ್ ಗೀತೆಗೆ‌ ಭರ್ಜರಿ ಸಿದ್ಧತೆ

0

” ಕೇಳಿ ಪಡೆಯುವುದಲ್ಲ ಸ್ವಾತಂತ್ರ್ಯ , ಅದು ನಮ್ಮ ಹಕ್ಕು ” FREEDOM IS NOT GIVEN , ITS TAKEN” – ಸುಭಾಶ್ ಚಂದ್ರಬೋಸ್ (#subhashchandrabose)

ಅವರ 125 ನೇ ಜನ್ಮ ಜಯಂತೋತ್ಸವದ ಅಂಗವಾಗಿ ನಮ್ಮ ಹಾಸನದ ಇನ್ಫಿನೇಟ್ ಕ್ರಿಯೋಷನ್ ಅವರು , ಸೋಲ್ಸ್ ರಿಧಂ ಅವರ ವತಿಯಿಂದ ಅತೀ ಶೀಘ್ರದಲ್ಲೇ #ಆಜ಼ಾದಿ #Azadi ಎಂಬ ಹೊಸ ‘ ಕನ್ನಡ ‘ – ‘ ಹಿಂದಿ ‘ ಆಲ್ಬಮ್ ಗೀತೆಯನ್ನು ಹೊರತರಲು ನಮ್ಮ ಹಾಸನದ ಯುವ ಪ್ರತಿಭೆಗಳು ತಯಾರಿ ನಡೆಸಿದೆ .

ಸುಭಾಷ್ ಚಂದ್ರ ಬೋಸ್ ಜನನ: ಜನವರಿ 23, 1867— ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿ ಗುರ್ತಿಸಿಕೊಂಡರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು. ಭಾರತವು ಸ್ವಾತಂತ್ರ್ಯ ಪಡೆಯಲು ಭಾರತಕ್ಕೆ ಸಹಾಯ ಮಾಡಿದ ಜರ್ಮನಿ, ಜಪಾನ್, ರಷ್ಯಾಗಳಂತಹ ದೇಶಗಳು ಬ್ರಿಟಿಷ್ ವಿರುದ್ಧ ಹೋರಾಡಲು ಮತ್ತು ಸ್ವಾತಂತ್ರ್ಯ ಪಡೆಯಲು ಬೋಸರಿಗೆ ಸಹಾಯ ಮಾಡಲು ಸಿದ್ಧವಾಗಿದ್ದವು , ಗಾಂಧಿಯವರು ಸ್ವಾತಂತ್ರ್ಯ ಪಡೆಯುವ ಬಗೆಗೆ ಒಂದು ಮಾರ್ಗದಲ್ಲಿದ್ದರೆ. ಬೋಸ್ ಸ್ವಾತಂತ್ರಕ್ಕೆ ಸಸಸ್ತ್ರ ಹೋರಾಟವನ್ನೂ ಒಪ್ಪಿದ್ದರು. ಅವರ ಹೋರಾಟವು ವಿಫಲವಾದರೂ, ಭಾರತ ಸ್ವಾತಂತ್ರ ಪಡೆಯುವಲ್ಲಿ ಜನರನ್ನು ಉತ್ತೇಜಿಸಿ ತನ್ನದೇ ಆದ ಕೊಡಿಗೆ ನೀಡಿದೆ ,
°ರಾಷ್ಟ್ರ ನಿರ್ಮಾಣದ ಜವಾಬ್ದಾರಿಯುತ ಸ್ಥಾನದಲ್ಲಿದ್ದು ರಾಷ್ಟ್ರಹಿತಕ್ಕೆ ಧಕ್ಕೆಯಾಗುವ ಯಾವುದೇ ವಿಷಯಗಳಲ್ಲಿ ದುರ್ಬಲನೀತಿ ಹೊಂದಿರಬಾರದೆಂಬ ಸುಭಾಷ್‌ರ ದಿಟ್ಟನಿಲುವಿನ ಪ್ರತಿಧ್ವನಿಯಾಗಿತ್ತು
°ತಾನು ಕಷ್ಟಪಟ್ಟುಗಳಿಸಿದ್ದ ಐ.ಸಿ.ಎಸ್. ಪದವಿಯನ್ನೇ ತಿರಸ್ಕರಿಸಿ, ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿದ ಬೋಸ್‌ರಿಗಿದ್ದ ರಾಜಕೀಯ ಚಿಂತನೆಯ ವೈಶಾಲ್ಯತೆ ಆ ಕಾಲಮಾನದ ಹೆಚ್ಚಿನ ಮಂದಿಗೆ ಇರಲಿಲ್ಲ. ಆಸ್ಟ್ರಿಯಾ, ಇಂಗ್ಲೆಂಡ್, ಜರ್ಮನಿ, ಜಪಾನ್ ಸೇರಿದಂತೆ ಹತ್ತಾರು ರಾಷ್ಟ್ರಗಳಲ್ಲಿ ಮಿಂಚಿನ ಓಡಾಟ ನಡೆಸಿ ಭಾರತೀಯ ಸ್ವರಾಜ್ಯ ಹೋರಾಟದ ದನಿಗೆ ತೀವ್ರತೆ ತಂದಿದ್ದ ಬೋಸರು, ತಾನು ನಂಬಿದ್ದ ಕ್ರಾಂತಿಪಥದಲ್ಲಿ ಎಂದೂ ರಾಜಿಮಾಡಿದವರಲ್ಲ

ಸುಭಾಶ್ಚಂದ್ರಬೋಸ್ಜಯಂತೋತ್ಸವ_125

Album song #ಆಜ಼ಾದಿ #azadi official media partner nimma #hassannews

HassanNews 👌 ಸಖತ್ newzz ಮಗ

LEAVE A REPLY

Please enter your comment!
Please enter your name here