ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ

0

ನವದೆಹಲಿ: ಮಹಾಮಾರಿ ಕೊರೊನಾ ಸೋಂಕು ತಗುಲಿ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ಇಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಿಧನರಾಗಿದ್ದಾರೆ

LEAVE A REPLY

Please enter your comment!
Please enter your name here