ಅನಾರೋಗ್ಯದ ಹಿನ್ನೆಲೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರನ್ನು ಅಂಬ್ಯುಲೆನ್ಸ್ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ

0

ಹಾಸನ : ಅನಾರೋಗ್ಯದ ಹಿನ್ನೆಲೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರನ್ನು ಅಂಬ್ಯುಲೆನ್ಸ್ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು, ಆದರೆ

ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ನಿಧನರಾಗಿದ್ದಾರೆ. ಸ್ವಸ್ಥಿ ಶ್ರಿ ಚಾರುಕೀರ್ತಿ ಅನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ದೇಶಾದ್ಯಂತ ಅಪಾರಭಕ್ತವರ್ಗವನ್ನು ಹೊಂದಿದ್ದಾರೆ. ,

ಹಾಸನ ಜಿಲ್ಲೆಯ ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ , ಕಳೆದ 4 ಮಹಾಮಸ್ತಕಾಭಿಷೇಕವನ್ನು ನೆರವೇರಿಸಿದ್ದ ಶ್ರೀಗಳು
ಮೇ 3, 1949ರಲ್ಲಿ ಶ್ರೀಗಳ ಜನನ
1970ರಲ್ಲಿ ಪೀಠಾಧಿಪತಿಯಾಗಿ ನೇಮಕವಾಗಿದ್ದರು ಇಂದು ಮಾರ್ಚ್ 23 ಗುರುವಾರ ವಿಧಿವಶರಾದರು

Swastishri Charukeerthy Bhattaraka Swamiji shravabelagola

LEAVE A REPLY

Please enter your comment!
Please enter your name here