ವಿಶ್ವವನ್ನೇ ತಲ್ಲಣಗೊಳಿಸಿರುವ ಕೋವಿಡ್-19 ಸಾಂಕ್ರಮಿಕ ರೋಗದಿಂದ ತಂದೆ, ತಾಯಿ, ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಸಂಪೂರ್ಣ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ ಮುಂದಾಗಿದೆ.ಕೋವಿಡ್ ಎರಡನೇ ಅಲೆಯಿಂದ ತೀವ್ರತರವಾದ...
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜನಪದ ಕಲೆ ಸಂಸ್ಕೃತಿ ಪುನರುತ್ಥಾನಕ್ಕಾಗಿ ಕಳೆದ ನಾಲ್ಕು ದಶಕಗಳಿಂದ ಪ್ರತಿವರ್ಷ ಶೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ರಾಜ್ಯಮಟ್ಟದ ಜಾನಪದ ಕಲಾ ಮೇಳ ವನ್ನು ಏರ್ಪಡಿಸುತ್ತಿದೆ.
ಇಂದು ಸಕಲೇಶಪುರದಲ್ಲಿ ನಡೆದ ಗಣ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಉದಯವಾಣಿ ಪತ್ರಿಕೆಯ ಸಕಲೇಶಪುರದ ವರದಿಗಾರರಾದ ಸುಧೀರ್ ಭಟ್ ಹಾಗೂ ಇನ್ನಿತರ ಹಲವಾರು ಮಂದಿಯನ್ನು ಸನ್ಮಾನ ಮಾಡಿ ಗೌರವಿಸಲಾಗಿದೆ.
ಬಾಗಲಕೋಟೆ : ಹಾಸನ ಜೆಡಿಎಸ್ ಟಿಕೆಟ್ ಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ದೇವೇಗೌಡರ ಕುಟುಂಬದಲ್ಲಿಯೇ ಪೈಪೋಟಿ ಆರಂಭವಾಗಿರುವ ಬೆನ್ನಲ್ಲೇ ಬಿಜೆಪಿ ನಾಯಕರು ಭವಾನಿ ರೇವಣ್ಣ ಅವರಿಗೆ ಪರೋಕ್ಷವಾಗಿ ಬಿಜೆಪಿಗೆ ಆಹ್ವಾನ...