ಮಕ್ಕಳ,ಬಡ ರೋಗಿಗಳ ಪಾಲಿನ ಸಂಜೀವಿನಿ.ವಿದ್ಯಾರ್ಥಿಗಳ ಪಾಲಿನ ಕಲ್ಪವೃಕ್ಷ.ಡಾ.ರಾಜೀವ್ ರವರು ಇನ್ನಿಲ್ಲ ಎಂಬ ಸುದ್ದಿ ನಿಜವಾಗಿಯೂ ಹಾಸನ ಮತ್ತು ಸುತ್ತಮುತ್ತಲಿನ ಜನರಿಗೆ ಅತೀ ನೋವು ಮತ್ತು ನಷ್ಟವನ್ನುಂಟುಮಾಡಿದೆ.ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ...
ಇಂದು ಸಕಲೇಶಪುರದಲ್ಲಿ ನಡೆದ ಗಣ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಉದಯವಾಣಿ ಪತ್ರಿಕೆಯ ಸಕಲೇಶಪುರದ ವರದಿಗಾರರಾದ ಸುಧೀರ್ ಭಟ್ ಹಾಗೂ ಇನ್ನಿತರ ಹಲವಾರು ಮಂದಿಯನ್ನು ಸನ್ಮಾನ ಮಾಡಿ ಗೌರವಿಸಲಾಗಿದೆ.
ಬಾಗಲಕೋಟೆ : ಹಾಸನ ಜೆಡಿಎಸ್ ಟಿಕೆಟ್ ಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ದೇವೇಗೌಡರ ಕುಟುಂಬದಲ್ಲಿಯೇ ಪೈಪೋಟಿ ಆರಂಭವಾಗಿರುವ ಬೆನ್ನಲ್ಲೇ ಬಿಜೆಪಿ ನಾಯಕರು ಭವಾನಿ ರೇವಣ್ಣ ಅವರಿಗೆ ಪರೋಕ್ಷವಾಗಿ ಬಿಜೆಪಿಗೆ ಆಹ್ವಾನ...