ಹಾಸನ : ಅನರ್ಹರು ಹೊಂದಿರುವ ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ಹಿಂದಿರುಗಿಸುವಂತೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು...
ಹಾಸನ : ಜಿಲ್ಲೆಯ ಗೃಹರಕ್ಷಕ ಘಟಕ ಹಾಗೂ ಉಪ ಘಟಕಗಳಲ್ಲಿ ಖಾಲಿ ಇರುವ ಸ್ವಯಂಸೇವಕ ಗೃಹರಕ್ಷಕ ಗೌರವ ಸದಸ್ಯ ಸ್ಥಾನಗಳಿಗೆ ಸೇರ ಬಯಸಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 14...
ರಾಜ್ಯದ ಪಾಲಿಟೆಕ್ನಿಕ್ಗಳ ಪ್ರವೇಶ ಪ್ರಕ್ರಿಯೆಯಲ್ಲಿ 2020 - 21ನೇ ಸಾಲಿನಲ್ಲಿ ಪ್ರವೇಶ ಬ್ರೋಚರ್ (Pಡಿosಠಿeಛಿಣus) ರಚನೆ ಚಟುವಟಿಕೆಯಲ್ಲಿ ಕರ್ನಾಟಕ ರಾಜ್ಯದ ಪ್ರತಿಷ್ಟಿತ ಪಾಲಿಟೆಕ್ನಿಕ್ ನಲ್ಲಿ ಒಂದಾದ ಹಾಸನ ನಗರದ ...
ಅರ್ಜಿ ಅಹ್ವಾನ ಹಾಸನ ಆ.20 : ಹಾಸನ ಜಿಲ್ಲೆಯಲ್ಲಿ ಮೆಟ್ರಿಕ್ ಪೂರ್ವ/ ಮೆಟ್ರಿಕ್ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು...
ನೊಂದ, ಶೋಷಣೆಗೆ ಒಳಗಾದ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಇಲ್ಲದ ಮಹಿಳೆಯರಿಗೆ ಆಶ್ರಯ ನೀಡುತ್ತಿರುವ ಸ್ವಾಧಾರ ಗೃಹ ಯೋಜನೆಯಡಿ ನೊಂದವರಿಗೆ ಆಶ್ರಯ ನೀಡಿ ಉತ್ತಮ ಗುಣಮಟ್ಟದ ಸೌಲಭ್ಯ ಒದಗಿಸಿ...
ಕೋವಿಡ್-19 ಹರಡದಂತೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಕೋವಿಡ್-19 ಜನಾಂದೋಲನ ಅಭಿಯಾನಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿವಣ್ಣ ಅವರು ಚಾಲನೆ ನೀಡಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,...
ಹಾಸನ : (ಹಾಸನ್_ನ್ಯೂಸ್) !, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಆರೋಪಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಪ್ರೀತಮ್ ಜೆ ಗೌಡ ಪ್ರತಿಕ್ರಿಯೆ !! 👇" ಜನತೆ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು...
ಹಾಸನ ಜಿಲ್ಲೆಯಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟುವುದರ ಜೊತೆಗೆ ಸಾವಿನ ಸಂಖ್ಯೆ ಇಳಿಕೆಗೆ ಕಟ್ಟುನಿಟ್ಟಿನ ಕ್ರಮವಹಿಸುವಂತೆ ಮೈಸೂರು ಮಿನರಲ್ಸ್ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ...
ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಹಾಸನ ನಗರದಲ್ಲಿಂದು ಕೋವಿಡ್-19 ನಿಂದ ಇತ್ತೀಚೆಗೆ ತಂದೆ ಹಾಗೂ ಶಿಕ್ಷಕಿ...
ಇಂದು ಸಕಲೇಶಪುರದಲ್ಲಿ ನಡೆದ ಗಣ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಉದಯವಾಣಿ ಪತ್ರಿಕೆಯ ಸಕಲೇಶಪುರದ ವರದಿಗಾರರಾದ ಸುಧೀರ್ ಭಟ್ ಹಾಗೂ ಇನ್ನಿತರ ಹಲವಾರು ಮಂದಿಯನ್ನು ಸನ್ಮಾನ ಮಾಡಿ ಗೌರವಿಸಲಾಗಿದೆ.
ಬಾಗಲಕೋಟೆ : ಹಾಸನ ಜೆಡಿಎಸ್ ಟಿಕೆಟ್ ಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ದೇವೇಗೌಡರ ಕುಟುಂಬದಲ್ಲಿಯೇ ಪೈಪೋಟಿ ಆರಂಭವಾಗಿರುವ ಬೆನ್ನಲ್ಲೇ ಬಿಜೆಪಿ ನಾಯಕರು ಭವಾನಿ ರೇವಣ್ಣ ಅವರಿಗೆ ಪರೋಕ್ಷವಾಗಿ ಬಿಜೆಪಿಗೆ ಆಹ್ವಾನ...