ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ
ಹಾಸನ ಮೇ 13 ; ಹಾಸನ ತಾಲ್ಲೂಕು ಪಂಚಾಯಿತಿಯ ಆಡಳಿತಾವಧಿ ಮುಕ್ತಾಯಗೊಂಡಿದ್ದು, ಪಂಚಾಯತ್ ರಾಜ್ ಅಧಿನಿಯಮದ ಪ್ರಕಾರ ಸರ್ಕಾರದ ಆದೇಶದಂತೆ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಾಗರಾಜ್ ಅವರು ಇಂದು ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
Home Breaking News ಹೊಸ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ : ಹಾಸನ ತಾಲ್ಲೂಕು ಪಂಚಾಯಿತಿಯ ಆಡಳಿತಾವಧಿ ಮುಕ್ತಾಯಹಿನ್ನೆಲೆ :