ಶುಂಠಿ ಬೆಳೆಗೆ ಅಪಾಯಕಾರಿ ಕಳೆನಾಶಕ ಸಿಂಪಡಿಸುವ ವೇಳೆ ಮುಖಕ್ಕೆ ಮಾಸ್ಕ್‌ ಧರಿಸದೆ, ಅದೇ ಕೈಯಿಂದಲೇ ನೀರು, ಆಹಾರ ಸೇವಿಸಿದ್ದ ಯುವ ರೈತ ಇನ್ನಿಲ್ಲ

0

ಹಾಸನ : ಕಳೆನಾಶಕ ಸಿಂಪಡಣೆ (herbicides affect) ವೇಳೆ ಮುಂಜಾಗ್ರತಾ ಕ್ರಮವಹಿಸದೆ ಶ್ವಾಸಕೋಶ ಸಮಸ್ಯೆಯಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಹಾಸನ‌ ತಾಲೂಕಿನ ಕಾರ್ಲೆ ಗ್ರಾಮದಲ್ಲಿ ನಡೆದಿದೆ. ಕೀರ್ತಿ (23) ಮೃತ ದುರ್ದೈವಿ. , ಕೀರ್ತಿ ಸತತ ಒಂದು ವಾರ ಶುಂಠಿಗೆ ಕಳೆನಾಶಕ ಸಿಂಪಡಿಸಿದ್ದ , ಅಪಾಯಕಾರಿ ಕಳೆನಾಶಕ ಸಿಂಪಡಿಸುವ ವೇಳೆ ಮುಖಕ್ಕೆ ಮಾಸ್ಕ್‌ ಧರಿಸದೆ, ಅದೇ ಕೈಯಿಂದಲೇ ನೀರು, ಆಹಾರ ಸೇವಿಸಿದ್ದ.

ಯಾವುದೇ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿರಲಿಲ್ಲ ಇದರಿಂದಾಗಿ ವಾಂತಿ, ಆಯಾಸ ಉಂಟಾಗಿತ್ತು. ಉಸಿರಾಟಕ್ಕೂ ಕಷ್ಟವಾಗಿತ್ತು. , ಕೂಡಲೇ ಕುಟುಂಬಸ್ಥರು ಕೀರ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಮೂರ್ನಾಲ್ಕು ದಿನದಲ್ಲಿ ಕಿಡ್ನಿ, ಲಿವರ್, ಶ್ವಾಸಕೋಶವು ನಿಷ್ಕ್ರಿಯಗೊಂಡಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾನೆ. ರಕ್ತ ಪರೀಕ್ಷೆ ನಡೆಸಿದಾಗ ಕೀರ್ತಿ ದೇಹದಲ್ಲಿ ವಿಷ ಇರುವುದು ದೃಢಪಟ್ಟಿದೆ. , 23 ವರ್ಷದ ಯುವಕ ಮೃತಪಟ್ಟಿದ್ದಾನೆ. ಕೀರ್ತಿ, ಸತತ 1 ವಾರ ಶುಂಠಿಗೆ ಕಳೆನಾಶಕ ಸಿಂಪಡಿಸಿದ್ದ.

ಬಳಿಕ ದಿಢೀರನೆ ವಾಂತಿ, ಸುಸ್ತಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದ. ಆಸ್ಪತ್ರೆಗೆ ದಾಖಲಾಗಿ 4 ದಿನಗಳ ಬಳಿಕ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾನೆ., ರಕ್ತದ ಪರೀಕ್ಷೆ ವೇಳೆ ಕೀರ್ತಿ ದೇಹದಲ್ಲಿ ವಿಷ ಇರೋದು ದೃಢವಾಗಿದೆ. , ಕಳೆನಾಶಕ ಸಿಂಪಡಣೆ ವೇಳೆ ಮುಂಜಾಗ್ರತಾ ಕ್ರಮ ವಹಿಸದೆ ಯಡವಟ್ಟು ಮಾಡಿಕೊಂಡಿದ್ದು ಅಮಾಯಕ ಯುವಕ ಸಾವನ್ನಪ್ಪಿದ್ದಾನೆ. ಹಾಸನ ತಾಲೂಕಿನ ಕಾರ್ಲೆ ಗ್ರಾಮದಲ್ಲಿ ಕಿಡ್ನಿ, ಲಿವರ್, ಶ್ವಾಸಕೋಶ ನಿಷ್ಕ್ರಿಯದಿಂದ ಕೀರ್ತಿ(23) ಎಂಬ ಯುವಕ ಮೃತಪಟ್ಟಿದ್ದಾನೆ.

ಕೀರ್ತಿ, ಸತತ 1 ವಾರ ಕಾಲ ಶುಂಠಿಗೆ ಕಳೆನಾಶಕ ಸಿಂಪಡಿಸಿದ್ದ. ಬಳಿಕ ದಿಢೀರನೆ ವಾಂತಿ, ಸುಸ್ತಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದ. ಆಸ್ಪತ್ರೆಗೆ ದಾಖಲಾಗಿ 4 ದಿನಗಳ ಬಳಿಕ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾನೆ. ರಕ್ತದ ಪರೀಕ್ಷೆ ವೇಳೆ ಕೀರ್ತಿ ದೇಹದಲ್ಲಿ ವಿಷ ಇರೋದು ದೃಢವಾಗಿದೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here