ಟ್ರಂಪ್‌ಗೆ ಸೋಲು,ಬೈಡನ್‌ಗೆ ಅಧ್ಯಕ್ಷ ಪಟ್ಟ
  ಟ್ರಂಪ್ ವಿರುದ್ಧ ಬೈಡನ್‌ಗೆ ಬರ್ಜರಿ ಗೆಲುವು

  0

  ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್‌ ಪಕ್ಷದ ಜೋ ಬೈಡನ್‌ ಜಯ ಗಳಿಸಿದ್ದಾರೆ.

  ಪೆನ್ಸಿಲ್ವೇನಿಯಾದಲ್ಲಿ ಬೈಡನ್‌ ಜಯಗಳಿಸುವ ಮೂಲಕ ಒಟ್ಟು 284 ಮತಗಳನ್ನು ಗೆದ್ದಿದ್ದು, ಟ್ರಂಪ್‌ 214 ಮತಗಳನ್ನು ಮಾತ್ರ ಗೆದ್ದುಕೊಂಡಿದ್ದಾರೆ. ಅಮೆರಿಕದ ಮಾಧ್ಯಮಗಳು ಈ ಸುದ್ದಿಯನ್ನು ಪ್ರಕಟಿಸಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

  ಬೈಡನ್‌ 50.6% ಅಂದರೆ 7,48,47,834 ಮತ ಗಳಿಸಿದರೆ ಡೊನಾಲ್ಡ್‌ ಟ್ರಂಪ್‌ 47.7% ಅಂದರೆ 7,05,91,531 ಮತಗಳನ್ನು ಗಳಿಸಿದ್ದಾರೆ. ಅಮೆರಿಕದಲ್ಲಿ ಇನ್ನೂ ಮತ ಎಣಿಕೆ ಪೂರ್ಣಗೊಂಡಿಲ್ಲ.

  2017 ಜನವರಿ 20 ರಿಂದ ಆಮೇರಿಕಾದ ಅಧ್ಯಕ್ಷರಾಗಿದ್ದ ಡೊನಾಲ್ಡ್ ಟ್ರಂಪ್ ಅವರು ತಮ್ಮ ಸ್ಥಾನದಿಂದ ಕೆಳಗಿಳಿಯುವ ಸಮಯ ಬಂದಿದೆ. ಮುಂದಿನ ಆಮೇರಿಕಾದ ಅಧ್ಯಕ್ಷರಾಗಿ ಜೋ ಬಿಡೆನ್ ( Joe Biden)

  LEAVE A REPLY

  Please enter your comment!
  Please enter your name here