ಹಾಸನದಲ್ಲಿ 2 ದಿನ ಮದ್ಯ ಬಂದ್

0

ಹಾಸನ: ಈ ಶುಕ್ರವಾರ ನಡೆಯುವ ವಿಧಾನ ಪರಿಷತ್ತು ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 8, ಸಂಜೆ 4 ಗಂಟೆಯಿಂದ ಡಿ. 10 ಮಧ್ಯರಾತ್ರಿ 12 ಗಂಟೆ. ವರೆಗೆ ಮತದಾನ ನಡೆಯುವ ವೇಳೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here