ವಿಕಲಚೇತನ ವಿದ್ಯಾರ್ಥಿಗಳಿಗೆ ಶಿಷ್ಯವೇತನ !!

0

ಹಾಸನ ಡಿ.15(ಹಾಸನ್_ನ್ಯೂಸ್):- ವಿಕಲಚೇತನ ವಿದ್ಯಾರ್ಥಿಗಳು ಭಾರತ ಸರ್ಕಾರದ ನ್ಯಾಷನಲ್ ಇ ಸ್ಕಾಲರ್‍ಶಿಷ್ ಯೋಜನೆಯಡಿ ಶಿಷ್ಯವೇತನ ಪಡೆಯಲು ಅವಕಾಶವಿದ್ದು, Pre-Matric Scholarship (Class IX and X) Post-Matric Scholarship (Class XI to Master’s Degree or Diploma Level) Top-Class Scholarship (Post-Graduate Degree or Diploma in 240 notified of Institution of Excellence) ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿ/ನಿಯರುಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು http:scholarships.gov.in/#  ರ ಮೂಲಕ ಆನ್‍ಲೈನ್‍ನಲ್ಲಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ www.disablilityaffairs.gov.in  ಗೆ ಭೇಟಿ ನೀಡಬಹುದಾಗಿದೆ.

LEAVE A REPLY

Please enter your comment!
Please enter your name here